# Meat Sale: ಏ.6 ರಂದು ಚಿಕನ್‌, ಮಟನ್‌ ಸಿಗಲ್ಲ!

- Link: https://hosakannada.com/news/chicken-and-mutton-will-not-be-available-on-april-6th/
- Published: 2025-04-05T10:32:37+00:00
- Author: ಹೊಸಕನ್ನಡ ನ್ಯೂಸ್

Meat Sale: ಶ್ರೀರಾಮ ನವಮಿಯ ಪ್ರಯುಕ್ತ ಏ.6ರ ಭಾನುವಾರ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ
ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.

Sponsored

ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣವಾಗಿ
ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ
ವಿಭಾಗದ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Advertisement

Advertisement

Advertisement
