ಸೋಮವಾರ, 26 ಅಕ್ಟೋಬರ್ 2026
Trending

ಬೆಳಾಲು ಶ್ರೀ ಧ.ಮ ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮ ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.

Sponsored

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ ಮತ್ತು ಶರಾವತಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕ- ಸಿಬ್ಬಂದಿಯವರು ಉಪಸ್ಥಿತರಿದ್ದು, ಸಹಕರಿಸಿದರು.

Advertisement
Advertisement
Advertisement