# CM Siddaramaiah: ಸಿಎಂ ಸಿದ್ದರಾಮಯ್ಯಗೆ ದೇವರಾಜ ಅರಸು ವಿವಿಯಿಂದ ಗೌರವ ಡಾಕ್ಟರೇಟ್!

- Link: https://hosakannada.com/news/cm-siddaramaiah-awarded-honorary-doctorate-from-devaraj-arasu-university/
- Published: 2025-05-15T11:47:00+00:00
- Author: ಕಾವ್ಯ ವಾಣಿ

CM Siddaramaiah: ಸಿಎಂ ಸಿದ್ದರಾಮಯ್ಯ (CM Siddaramaiah) ಇನ್ಮುಂದೆ ಸಿದ್ದರಾಮಯ್ಯ ಡಾಕ್ಟ‌ರ್
ಸಿದ್ದರಾಮಯ್ಯ ಎಂದು ಕರೆಯಿಸಿಕೊಳ್ಳಲಿದ್ದಾರೆ.

Sponsored

ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದ್ದು, ಶೀಘ್ರದಲ್ಲಿ
ಅಧಿಕೃತಗೊಳ್ಳಲಿದೆ.

Advertisement

Advertisement

ಕೋಲಾರದ ದೇವರಾಜು ಅರಸು ವಿವಿಯಲ್ಲಿ ಇವತ್ತು ನಡೆಯುವ 15 ನೇ ಘಟಿಕೋತ್ಸವದಲ್ಲಿ ಈ ಬಗ್ಗೆ ಅಧಿಕೃತ 
ಮಾಹಿತಿ ಪ್ರಕಟಿಸುವ ಸಾಧ್ಯತೆಯಿದೆ.
 ಈ ಹಿಂದೆ ಸಿಎಂ ಸಿದ್ದರಾಮಯ್ಯ ಕೂಡ ಸಂಸ್ಥೆಯ ಟ್ರಸ್ಟಿಯಾಗಿದ್ದರು.
ರಾಜಕೀಯ ಹಾಗೂ ಸಾಮಾಜಿಕ ಸಾಧನೆಯನ್ನು ಪರಿಗಣಿಸಿ ಡಾಕ್ಟರೇಟ್ ನೀಡಲಾಗುತ್ತಿದೆ. ಈ ವಿಚಾರ ಘಟಿಕೋತ್ಸವದಲ್ಲಿ
ಅಧಿಕೃತವಾಗಿ ಪ್ರಕಟವಾಗಲಿದೆ

Advertisement
