ಸೋಮವಾರ, 26 ಅಕ್ಟೋಬರ್ 2026
Trending

Puttur: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ !

Puttur: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್‌ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. 

Sponsored

ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.