ಶನಿವಾರ, 24 ಅಕ್ಟೋಬರ್ 2026

Congress By Elections: ವಿಧಾನಸಭಾ ಉಪಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Congress By Elections: ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.

Vidhana Parishath Election

Congress By Elections: ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಶಿಗ್ಲಾಂವ್‌, ಸಂಡೂರು, ಚನ್ನಪಟ್ಟಣ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ನ.13 ರಂದು ಮತದಾನ ನಡೆಯಲಿದೆ.

ಚನ್ನಪಟ್ಟಣ: ಸಿ.ಪಿ.ಯೋಗೇಶ್ವರ್‌
ಶಿಗ್ಗಾಂವ್‌ – ವೈಶಾಲಿ ಕುಲಕರ್ಣಿ
ಸಂಡೂರು- ಅನ್ನಪೂರ್ಣ ತುಕಾರಾಮ್‌

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ