Home News Ceassefire: ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್‌ ಆಗ್ರಹ

Ceassefire: ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್‌ ಆಗ್ರಹ

Congress

Hindu neighbor gifts plot of land

Hindu neighbour gifts land to Muslim journalist

Narendra Modi: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಕದನ ವಿರಾಮ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಆಗ್ರಹ ಮಾಡಿದೆ.


ಎಕ್ಸ್‌ ಖಾತೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆಗ್ರಹ ಮಾಡಿದ್ದಾರೆ. ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್‌ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.