ಶನಿವಾರ, 24 ಅಕ್ಟೋಬರ್ 2026

ಹೆಚ್ಚುತ್ತಿರುವ ಕೋವಿಡ್ ,ಇಂದು ದ.ಕ.ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ | ಹೊಸ ಮಾರ್ಗಸೂಚಿ ಸಾಧ್ಯತೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಾಗೂ ದ.ಕ.ದಲ್ಲೂ ಕೋವಿಡ್ ಕೆಲದಿನಗಳಿಂದ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಯಲಿದೆ.

ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮ ಹೇರುವ ಕುರಿತು ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿಯನ್ನು ಅಳವಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ