# PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

- Link: https://hosakannada.com/news/crime-news-fir-has-been-filed-against-a-bengaluru-based-man-who-threatened-pm-narendra-modis-life/
- Published: 2024-03-05T10:39:29+00:00
- Author: ಕೆ. ಎಸ್. ರೂಪಾ

ವಿಡಿಯೋ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ತಿಳಿಸಿರುವ ಮೊಹಮ್ಮದ್ ರಸೂಲ್
ಕಡರೆ ಎಂಬಾತನ ವಿರುದ್ಧ ಯಾದಗಿರಿ ಜಿಲ್ಲೆಯ ಸುರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Sponsored

ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿಯನ್ನು ಕಲವುದಾಗಿ ಬೆದರಿಕೆ ಹಾಕುವ
ವೀಡಿಯೊವೊಂದನ್ನು ಕದರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Advertisement

ಈ ಹಿನ್ನೆಲೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(
1) (ಬಿ), 25 (1) (ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸುರ್ಪುರದ ಪೊಲೀಸ್ ಅಧಿಕಾರಿಗಳು 
ಹೈದರಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಆರೋಪಿಯನ್ನು ಬೆನ್ನಟ್ಟಿದ್ದಾರೆ.

Advertisement
