# ಮಡಿಕೇರಿ : ಯುವತಿ ಆತ್ಮಹತ್ಯೆ !

- Link: https://hosakannada.com/news/crime-news-madikeri-married-women-suicide/
- Published: 2022-11-12T08:37:26+00:00
- Author: ಕೆ. ಎಸ್. ರೂಪಾ

ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಕೊಡಗಿನವರಾಗಿದ್ದಾರೆ‌.

Sponsored

ಸೋಮವಾರಪೇಟೆ ಪಟ್ಟಣ ಸಮೀಪದ ಮಸಗೋಡು ಗ್ರಾಮದ ಎಂ.ಎಸ್.ಶಿವಣ್ಣ ಅವರ ಪುತ್ರಿ ಶ್ವೇತಾ(28) ಎಂಬುವವರೇ
ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಎಂದು ತಿಳಿದು ಬಂದಿದೆ.

Advertisement

Advertisement

ಸಂಬಂಧಿಯೇ ಆಗಿರುವ ಅಭಿಷೇಕ್ ಅವರೊಂದಿಗೆ 11 ತಿಂಗಳ ಹಿಂದೆಯಷ್ಟೇ ಶ್ವೇತಾ ಅವರ ವಿವಾಹವಾಗಿತ್ತು. 
ಪತಿ ಹಾಗೂ ಪತ್ನಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಂತ್ಯಕ್ರಿಯೆ
ಮಸಗೋಡು ಗ್ರಾಮದಲ್ಲಿ ನಡೆಯಿತು.

Advertisement
