ಶನಿವಾರ, 24 ಅಕ್ಟೋಬರ್ 2026

Crime: ಗದಗ ನಾಲ್ವರ ಕೊಲೆ ಪ್ರಕರಣ; ಸಿಸಿ ಕ್ಯಾಮೆರಾದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ದೃಶ್ಯ ವೈರಲ್

Crime: ಗದಗ ಬೆಟಕೇರಿ ನಗರಸಭೆ ಉಪಾಧ್ಯಕ್ಷ ಸುನಂದಾ ಬಾಕಳೆ ಪುತ್ರ ಸಹಿತ ನಾಲ್ವರ ಕೊಲೆ ಪ್ರಕರಣದ ಅನುಮಾನಾಸ್ಪದ ವ್ಯಕ್ತಿಗಳ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ.

Crime

Crime: ಗದಗ ಬೆಟಕೇರಿ ನಗರಸಭೆ ಉಪಾಧ್ಯಕ್ಷ ಸುನಂದಾ ಬಾಕಳೆ ಪುತ್ರ ಸಹಿತ ನಾಲ್ವರ ಕೊಲೆ ಪ್ರಕರಣದ ಅನುಮಾನಾಸ್ಪದ ವ್ಯಕ್ತಿಗಳ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ.

ಇದನ್ನೂ ಓದಿ: Hubballi Murder: ನೇಹಾ ಹಿರೇಮಠ, ಫಯಾಜ್ ಫೋಟೋದೊಂದಿಗೆ ‘ಜಸ್ಟಿಸ್ ಫಾರ್ ಲವ್ ‘ ಅಂದ ಯುವಕರು ಅರೆಸ್ಟ್ !

ಐವರು ಯುವಕರು ಬಾಕಳೆ ನಿವಾಸದಿಂದ ಸ್ವಲ್ಪ ದೂರದಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಚನ್ನಮ್ಮ ವೃತ್ತದ ಬಳಿಯ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮಧ್ಯ ರಾತ್ರಿ 2.55 ಗಂಟೆ ಸುಮಾರಿಗೆ ಯುವಕರು ಗುಂಪು ಹೊರಟಿರುವುದು ದಾಖಲಾಗಿದೆ. ಈ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸುಮಾರು 18ರಿಂದ 25 ವರ್ಷದೊಳಗಿನ ಐವರು ಯುವಕರ ಗುಂಪು ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದಿದ್ದು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ