Sponsoredಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.
Marriage AdSponsoredಇದೂವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.
ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.




