Home News Uppinangady: ಉಪ್ಪಿನಂಗಡಿ : ನೇತ್ರಾವತಿ ನದಿಯಲ್ಲಿ ಆಟೋಚಾಲಕನ ಶವ ಪತ್ತೆ

Uppinangady: ಉಪ್ಪಿನಂಗಡಿ : ನೇತ್ರಾವತಿ ನದಿಯಲ್ಲಿ ಆಟೋಚಾಲಕನ ಶವ ಪತ್ತೆ

Hindu neighbor gifts plot of land

Hindu neighbour gifts land to Muslim journalist

Uppinangady: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ.