# Puttur: ಪುತ್ತೂರು: ಸಿಡಿಲು ಬಡಿದು ಬಾಲಕ ಮೃತ್ಯು

- Link: https://hosakannada.com/news/death-news-2/
- Published: 2024-11-17T21:06:20+00:00
- Author: ಕಾವ್ಯ ವಾಣಿ

Puttur: ಕೆದಿಲ ಪೇರಮುಗೇರು (Puttur) ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್(
13) ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಈ ಬಾಲಕ ಸಾವನ್ನಪ್ಪಿದ್ದಾನೆ.

Sponsored

ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಸಿಡಿಲು ಬಡಿದು ಗಂಭೀರ
ಗಾಯಗೊಂಡಿದ್ದ ಕೂಡಲೇ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ ಆಸ್ಪತ್ರೆಯಲ್ಲಿ
ಆತ ಮೃತಪಟ್ಟಿರುವುದಾಗಿ ತಿಳಿಸಲಾಯಿತು.

Advertisement

Advertisement

ಸುಭೋದ್ ಎಂಬಾತ ಮನೆಯಂಗಳದಲ್ಲಿ ಇದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಕೊಂಡೊಯ್ಯಲಾಗಿದೆ. ಹೆಚ್ಚಿನ
ಮಾಹಿತಿ ಇನ್ನಷ್ಟೇ ತಿಳಿದು **ಬರಬೇಕಿದೆ.**

Advertisement
