ಸೋಮವಾರ, 26 ಅಕ್ಟೋಬರ್ 2026
Trending

ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ಬಾಲಿವುಡ್‌ ನಿರ್ದೇಶಕ ಸನೋಜ್‌ ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಕುರಿತು ಆರೋಪ ಮಾಡಿದ್ದು, ಇದನ್ನು ಸನೋಜ್‌ ಮಿಶ್ರಾ ಅಲ್ಲಗೆಳೆದಿದ್ದು, ಮೊನಾಲಿಸಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ. ಶೀಘ್ರದಲ್ಲಿಯೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸನೋಜ್‌ ಮಿಶ್ರಾ ಸ್ಪಷ್ಟಪಡಿಸಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದರು. ಅವರು ಹೇಳುವುದು ನಿಜವಾಗಿದ್ದರೆ, ಅವರು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

Sponsored