News ಧರ್ಮಸ್ಥಳ | ಕೆಎಸ್ಆರ್ಟಿಸಿ ಡಿಪೋದಲ್ಲಿ ನಿಂತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ By ನಿಶ್ಮಿತಾ ಎನ್. - October 8, 2021 FacebookTwitterPinterestWhatsApp ಧರ್ಮಸ್ಥಳದ ಕೆಎಸ್ಆರ್ಟಿಸಿ ಡಿಪೋದಲ್ಲಿ ಟ್ರಿಪ್ ಮುಗಿಸಿ ನಿಲ್ಲಿಸಿದ್ದ ಬಸ್ ಒಂದರ ಮುಂಭಾಗದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕಲ್ ವೈರ್ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿದ್ದು,ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.