ಶನಿವಾರ, 7 ನವೆಂಬರ್ 2026

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ ಶೇ.99 ಫಲಿತಾಂಶ

Advertisement
Advertisement

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ 2025 -26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 99 ಫಲಿತಾಂಶ ಲಭಿಸಿದೆ.

Sponsored

ಶಾಲೆಯ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement
Advertisement

ಅನ್ವಿತ್ 587 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು, ವಿನನ್ಯ 580, ಸೀಮಾ 573 ಅಂಕ ಗಳಿಸಿದ್ದಾರೆ.

Advertisement

ಹತ್ತೊಂಬತ್ತು ವಿಶೇಷ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.

ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Advertisement
Advertisement