Dinesh Gundu Rao: ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳದಲ್ಲಿ ದಿನೇಶ್ ಗುಂಡೂರಾವ್ ಸ್ವೀಮ್ಮಿಂಗ್ – ಕಾಲೆಳೆದ ಬಿಜೆಪಿ, ಟಾಂಗ್ ಕೊಟ್ಟ ಸಚಿವ !!

  Dinesh Gundu Rao: ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ(Dakshina Kannada) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ತಾವೊಬ್ಬ ಒಳ್ಳೆಯ ಈಜುಪಟು ಎಂಬುದನ್ನು ತೋರಿಸಿದ್ದಾರೆ. ಶನಿವಾರ ಬೆಳಗ್ಗೆ ಪಾಂಡೇಶ್ವರದ(Pandeshwara) ಎಮ್ಮೆಕೆರೆಯಲ್ಲಿರುವ ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿದ ಸಚಿವರು, 45 ನಿಮಿಷಗಳ ಕಾಲ ಈಜಾಡಿ ಖುಷಿಪಟ್ಟರು. ಕಳೆದ ವರ್ಷ ಈಜುಕೊಳ ಉದ್ಘಾಟನೆಯ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಆಗಮಿಸಿರಲಿಲ್ಲ. ಈಜಾಡುವ ಮೂಲಕವೇ ಉದ್ಘಾಟನೆ ಮಾಡುವುದಾಗಿ ಅವರು ಹಿಂದೆ ಹೇಳಿದ್ದರು. ಇದೀಗ ಕಾರ್ಯನಿಮಿತ್ತ ಜಿಲ್ಲೆಗೆ ಬಂದಿರುವ … Continue reading Dinesh Gundu Rao: ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳದಲ್ಲಿ ದಿನೇಶ್ ಗುಂಡೂರಾವ್ ಸ್ವೀಮ್ಮಿಂಗ್ – ಕಾಲೆಳೆದ ಬಿಜೆಪಿ, ಟಾಂಗ್ ಕೊಟ್ಟ ಸಚಿವ !!