ಭಾನುವಾರ, 25 ಅಕ್ಟೋಬರ್ 2026
Trending

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕು.ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕು.ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

Sponsored

ಕಣಿಯೂರು: ಜು 30. ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಜನೌಷಧಿ ಕೇಂದ್ರದ ಮಾಲಕರಾದ ಶ್ರೀಮತಿ ಶಾಂಭವಿ ಮತ್ತು ವಿಜಯ್ ದಂಪತಿಗಳ ಸುಪುತ್ರಿ ಕು.ಅದ್ವಿಕಾ ರವರ 3ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.