News ದ.ಕ.ಜಿಲ್ಲೆಯ 6 ಗ್ರಾಮಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಶೇ.100 ಸಾಧನೆ By Praveen Chennavara - September 3, 2021 FacebookTwitterPinterestWhatsApp ದ.ಕ ಜಿಲ್ಲೆಯ ಆರು ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ 100% ಸಾಧಿಸಿದೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಲಿಕೆ, ಪೆರುವಾಯಿ-ಮಾಣಿಲ, ಪುತ್ತೂರು ತಾಲೂಕಿನ ಬಡಗನ್ನೂರು, ಪಡುವನ್ನೂರು, ಕಡಬ ತಾಲೂಕಿನ ಸಿರಿಬಾಗಿಲು, ಬೆಳ್ತಂಗಡಿಯ ಲಾಯಿಲದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ನ ಶೇ.100 ಸಾಧನೆ ಮಾಡಲಾಗಿದೆ.