Home News Ullala: ದರೋಡೆಯಾದ ಕೋಟೆಕಾರ್ ಬ್ಯಾಂಕಿಗೆ ಸಿಗೋ ಇನ್ಶೂರೆನ್ಸ್ ಎಷ್ಟು ಗೊತ್ತಾ? ಗೊತ್ತಾದ್ರೆ ಶಾಕ್ ಆಗ್ತೀರಾ

Ullala: ದರೋಡೆಯಾದ ಕೋಟೆಕಾರ್ ಬ್ಯಾಂಕಿಗೆ ಸಿಗೋ ಇನ್ಶೂರೆನ್ಸ್ ಎಷ್ಟು ಗೊತ್ತಾ? ಗೊತ್ತಾದ್ರೆ ಶಾಕ್ ಆಗ್ತೀರಾ

Hindu neighbor gifts plot of land

Hindu neighbour gifts land to Muslim journalist

Ullala: ಮಂಗಳೂರಿನಲ್ಲಿ ಮಠ ಮಠ ಮಧ್ಯಾಹ್ನದ ವೇಳೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಬರೋಬ್ಬರಿ ಚಿನ್ನ ಮತ್ತು ಹಣವನ್ನು ದರೋಡೆ ಮಾಡಲಾದ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಈ ಬೆನ್ನಲ್ಲೇ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಒಟ್ಟು ದರೋಡೆಕೋರರನ್ನು 15 ಕೋಟಿಯ ಬೆಲೆಬಾಳುವ ಚಿನ್ನವನ್ನು ದರೋಡೆ ಮಾಡಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಮಾಹಿತಿ ನೀಡಿದ್ದಾರೆ. ಚಿನ್ನದ ಜೊತೆ 11 ಲಕ್ಷ 70 ಸಾವಿರ ನಗದು ಕೂಡ ಕಳವು ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್ಲದೆ ಇನ್ಶೂರೆನ್ಸ್ ವಿಚಾರವಾಗಿ ಮಾಹಿತಿ ನೀಡಿದ ಅಧ್ಯಕ್ಷರು, ನಮಗೆ ಇನ್ಶೂರೆನ್ಸ್ 19 ಕೋಟಿ ಇದೆ, ಮಹಜರು ಎಲ್ಲ ಆದಬಳಿಕ ಇನ್ಶೂರೆನ್ಸ್ ಪ್ರಕ್ರಿಯೆ ಆಗುತ್ತದೆ. ಒಂದು ವರ್ಷ ಬೇಕಾಗಬಹುದು. ಎಷ್ಟು ಸಿಗುತ್ತೆ ಎಂದು ನೋಡಬೇಕು ಎಂದು ಹೇಳಿದ್ದಾರೆ.