# ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

- Link: https://hosakannada.com/news/dowry-and-suicide-news/
- Published: 2021-10-08T14:06:53+00:00
- Author: Praveen Chennavara

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ
ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ.

Sponsored

ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ
ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ
ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಕು ಪೊಲೀಸ್
ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Advertisement

Advertisement

Advertisement
