# Dr. Manmohan Singh :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

- Link: https://hosakannada.com/news/dr-manmohan-singh-passes-away/
- Published: 2024-12-26T22:33:34+00:00
- Author: ಹೊಸಕನ್ನಡ ನ್ಯೂಸ್

Dr. Manmohan Singh : ದೇಶದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ವಯೋಸಹಜ
ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Sponsored

Advertisement

Advertisement

Advertisement
