Home News Belthangady: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟೆಂಪೋ ಪಲ್ಟಿ

Belthangady: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟೆಂಪೋ ಪಲ್ಟಿ

Hindu neighbor gifts plot of land

Hindu neighbour gifts land to Muslim journalist

Belthangady: ಮಂಗಳೂರಿನಿಂದ ಬೆಳ್ತಂಗಡಿಗೆ (Belthangady) ಹೋಗುತ್ತಿದ್ದ ನಂದಿನಿ ಹಾಲು ವಿತರಣೆಯ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ಮಾಲಾಡಿ ಸಮೀಪದ ಅರ್ತಿಲದಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ರಸ್ತೆ ಅಗಲಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿ ಸಮರ್ಪಕ ಸೂಚನಾ ಫಲಕ ಅಳವಡಿಸದೆ ಇರುವುದರಿಂದ ರಾತ್ರಿ ಸಮಯದಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.