Home News ED: ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಈಡಿ ದಾಳಿ: 1.32 ಕೋಟಿ ರೂ...

ED: ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಈಡಿ ದಾಳಿ: 1.32 ಕೋಟಿ ರೂ ಸ್ಥಿರ ಚರಾಸ್ತಿ ಜಪ್ತಿ

Hindu neighbor gifts plot of land

Hindu neighbour gifts land to Muslim journalist

ED: ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಗೆ ಇ ಡಿ ಶಾಕ್ ನೀಡಿದ್ದು, 1.32 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಕೋಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದ್ದು, 2023ರಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆಯ ಸಂಬಂಧ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಉಂಟಾದಂತಹ ನೇಮಕಾತಿ ಹಗರಣ ಪ್ರಕರಣ ಹಾಗೂ 2023ರ ಹಣ ವರ್ಗಾವಣೆ ಪ್ರಕರಣಕ್ಕೇ ಸಂಬಂಧಪಟ್ಟಂತೆ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುತ್ತಾರೆ.