ಮಂಗಳವಾರ, 27 ಅಕ್ಟೋಬರ್ 2026
Trending

SSLC Result : ಶಿಕ್ಷಣ ಇಲಾಖೆಯ ಎಡವಟ್ಟು – ರಾಜ್ಯದಲ್ಲಿ ಈ ಬಾರಿ SSLC ರಿಸಲ್ಟ್ ಲೇಟ್?!

SSLC Result : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಮಾಡಿಕೊಂಡಿರುವ ಎಡವಟ್ಟಿನಿಂದ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ರಿಸಲ್ಟ್ ತಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ

Sponsored

2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕದ ಬದಲಿಗೆ ಗ್ರೇಡ್ ನೀಡಲಾಗುವುದು ಎಂದು ಕ್ಷಣ ಇಲಾಖೆಯೂ ತಿಳಿಸಿತ್ತು. ಇದೀಗ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್‌ (High Court) ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ಗೊಂದಲದಲ್ಲಿ ಸಿಲುಕಿರುವ ಶಿಕ್ಷಣ ಇಲಾಖೆಯು ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ತಡವಾಗಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ 

Advertisement
Advertisement

ಅಂಕ ಪರಿಗಣನೆ ಆದ್ರೆ ಒಟ್ಟಾರೆ ಫಲಿತಾಂಶದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಸರ್ಕಾರದ ನಿರ್ಧಾರ ಅಂಕ ಕಡಿಮೆಗೊಳಿಸುವ ಸಾಧ್ಯತೆ ಇದ್ದು, ಕಾನೂನು ತಜ್ಞರ ಅಭಿಪ್ರಾಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗ್ತಿದೆ.

Advertisement