Eidgah Ground: ಈದ್ಗಾ ಮೈದಾನ ಇನ್ಮುಂದೆ ರಾಣಿ ಚೆನ್ನಮ್ಮ ಮೈದಾನ: ಪಾಲಿಕೆಯಿಂದ ಅಧಿಕೃತ ಘೋಷಣೆ
Eidgah Ground: ಪ್ರತಿ ಬಾರಿಯೂ ಗಣೇಶೋತ್ಸವದ (Ganesh Chaturthi) ವೇಳೆ ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದ ಈದ್ಗಾ ಗ್ರೌಂಡ್ (Eidgah Ground) ಅನ್ನು ರಾಣಿ ಚೆನ್ನಮ್ಮ ಮೈದಾನವೆಂದು (Rani Chennamma Ground) ಮಹಾನಗರ ಪಾಲಿಕೆಯ ಉಪಮೇಯರ್ ಸಂತೋಷ ಚೌಹ್ವಾಣ್ ಅಧಿಕೃತವಾಗಿ ಘೋಷಣೆ ಮಾಡಿದರು.

Sponsoredಈ ಬಾರಿಯ ಗಣೇಶೋತ್ಸವವು ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿ ನಡೆಯಿತು. ಈ ಗಣೇಶೋತ್ಸವದ ಕಾರ್ಯಕ್ರಮದಲ್ಲಿಯೇ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನ ಎಂದು ಮರುನಾಮಕರಣ ಮಾಡಲಾಗಿದೆ.
Gray Hair: ಯೌವನದಲ್ಲೇ ಕೂದಲು ಬೆಳ್ಳಗಾಗಿವೆಯೇ? ಡೈ, ಬಣ್ಣವಿಲ್ಲದೆ ಕೂದಲು ಕಡುಗಪ್ಪಾಗಿಸುವ ಉಪಾಯ ಇಲ್ಲಿದೆ