Home News Belthangady: ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ!

Belthangady: ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ!

Hindu neighbor gifts plot of land

Hindu neighbour gifts land to Muslim journalist

Belthangady: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳ್ತಂಗಡಿ (Belthangady) ಸಮೀಪ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ,ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.