ಮಂಗಳವಾರ, 27 ಅಕ್ಟೋಬರ್ 2026
Trending

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

Sponsored

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ವೇದಿಕೆ ಹಂಚಿಕೊಂಡ ಸುಮಂತ್ ಕುಮಾರ್ ಜೈನ್ ಅವರು, ನಾಡಿನ ಸಾಧಕರಿಗೆ ಗೌರವ ಸಮರ್ಪಿಸಿದರು.

Advertisement
Advertisement

Advertisement