ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಅಕ್ರಮ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ದಂಧೆಯ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರನ್ನು ಪ್ರೋತ್ಸಾಹಿಸಲು ₹10 ಸಾವಿರದಿಂದ ₹50 ಸಾವಿರದವರೆಗೆ ಬಹುಮಾನ … ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ ಓದಲು ಮುಂದುವರೆಸಿ