Home latest ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದ ಬಾಬಾ ವಂಗಾ!

ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದ ಬಾಬಾ ವಂಗಾ!

Hindu neighbor gifts plot of land

Hindu neighbour gifts land to Muslim journalist

ಭಾರತದ ಬಗ್ಗೆ ಭವಿಷ್ಯ ನುಡಿದು ಕೆಲ ತಿಂಗಳ ಹಿಂದೆಯಷ್ಟೇ ಆತಂಕ ಸೃಷ್ಟಿಸಿದ್ದ ಬಲ್ಗೇರಿಯಾದ ನಾಸ್ಟ್ರಾಡಾಮಸ್ ಕುರುಡು ಮಹಿಳೆ ಎಂದೇ ಹೆಸರಾಗಿರುವ ಬಾಬಾ ವಂಗಾ ಈಗ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ.

ವಿದ್ಯುತ್ ಸ್ಥಾವರದಲ್ಲಿನ ಸ್ಫೋಟವು ವಿಷಕಾರಿ ಮೋಡಗಳ ರಚನೆಗೆ ಕಾರಣವಾಗಬಹುದು. ಇದು ಇಡೀ ಏಷ್ಯಾ ಖಂಡವೇ ಮಂಜು ಕವಿಯುವಂತೆ ಮಾಡುತ್ತದೆ. ಈ ಬದಲಾವಣೆಯಿಂದಾಗಿ ಇತರ ದೇಶಗಳು ಸಹ ಗಂಭೀರ ಕಾಯಿಲೆಗಳಿಂದ ಬಾಧಿಸತೊಡಗುತ್ತವೆ.

ಇದೀಗ ವಿಶ್ವದ ಭವಿಷ್ಯ ನುಡಿದು ಮತ್ತೊಮ್ಮೆ ಆತಂಕ ಉಂಟಾಗುವಂತೆ ಮಾಡಿದ್ದಾರೆ. 2023ರಲ್ಲಿ ಸೋಲಾರ್ ಸುನಾಮಿ ಆಗುತ್ತದೆ. ಹಾಗಾಗಿ ಪರಿಣಾಮವಾಗಿ ಭೂಮಿಯ ಕಾಂತೀಯ ಕವಚವು ನಾಶವಾಗುತ್ತದೆ. ಭೂಮಿಯ ಮೇಲೆ ಏಲಿಯನ್‌ಗಳ (ಅನ್ಯಗ್ರಹ ಜೀವಿ) ದಾಳಿಯಿಂದ ಲಕ್ಷಾಂತರ ನಿವಾಸಿಗಳು ಸಾಯುತ್ತಾರೆ. ಭೂಮಿಯು ಈಗ ಬ್ರಹ್ಮಾಂಡದಲ್ಲಿ ಅನಿಶ್ಚಿತ ಸಮತೋಲನದಲ್ಲಿ ಉಳಿದಿದೆ. ನಂತರ ಅದು ತನ್ನ ಕಕ್ಷೆಯನ್ನು ಬದಲಿಸುತ್ತದೆ. ಇದರಲ್ಲಿನ ಸಣ್ಣ ಬದಲಾವಣೆಯೂ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟುಮಾಡಬಹುದು. ಆಗ ಪರಿಸ್ಥಿತಿ ನಿಜಕ್ಕೂ ಭೀಕರವಾಗಿರುತ್ತದೆ ಎಂದು ಹೇಳಲಾಗಿದೆ.

ಅವರು ಹೇಳುವಂತೆ, 2023ರಲ್ಲಿ ಅನ್ಯಗ್ರಹ ಜೀವಿಗಳ ದಾಳಿ, ಸೋಲ‌ ಸುನಾಮಿ ಅನೇಕ ಗಂಡಾತರಗಳಿಂದ ವಿಶ್ವ ನಾನಾ ರೀತಿಯ ತೊಂದರೆಗಳನ್ನು ಎದುರಿಸಲಿದೆ.

2023ರ ವೇಳೆಗೆ ಪ್ರಯೋಗಾಲಯಗಳಲ್ಲಿ ಮಾನವರನ್ನು ಉತ್ಪಾದಿಸಲಾಗುತ್ತದೆ (Humans Produce Laboratories), ಹುಟ್ಟಿದ ಮಗುವಿಗೆ ತಮ್ಮ ಆಯ್ಕೆಯ ಬಣ್ಣ ಮತ್ತು ಗುಣಲಕ್ಷಣಗಳನ್ನು ಆಯ್ಕೆ ಮಾಡುವ ಸಂದರ್ಭ ಬರುತ್ತದೆ. ಈ ಜನನದ ಪ್ರಕ್ರಿಯೆಯು ಮಾನವನ ನಿಯಂತ್ರಣದಲ್ಲಿರುತ್ತದೆ ಮತ್ತು ಬಾಡಿಗೆ ತಾಯ್ತನದ ಸಮಸ್ಯೆಯು ಅದರ ಆವಿಷ್ಕಾರದೊಂದಿಗೆ
ಕೊನೆಗೊಳ್ಳುತ್ತದೆ.