ಸೋಮವಾರ, 26 ಅಕ್ಟೋಬರ್ 2026
Trending

Sullia: ಸುಳ್ಯ: ಗ್ಯಾಸ್‌ ತುಂಬಿದ ಲಾರಿ ಪಲ್ಟಿ, ಚಾಲಕನಿಗೆ ಗಂಭೀರ ಗಾಯ

Sullia: ಸುಳ್ಯ (Sullia) ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡ‌ರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ.

Sullia: ಸುಳ್ಯ (Sullia) ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡ‌ರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದೆ.

Sponsored

ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿರುತ್ತದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡ‌ರ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.