ಶನಿವಾರ, 24 ಅಕ್ಟೋಬರ್ 2026

Ranya Rao: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಸಿಬಿಐನಿಂದ FIR ದಾಖಲು!

Ranya Rao: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ಗೆ ಸಿಬಿಐ ಎಂಟ್ರಿ ನೀಡಿದೆ. ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.

Ranya Rao: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ಗೆ ಸಿಬಿಐ ಎಂಟ್ರಿ ನೀಡಿದೆ. ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.

ಗೋಲ್ಡ್‌ ಸ್ಮಗ್ಲಿಂಗ್‌ನ ಸಿಂಡಿಕೇಟ್‌ನ ಪತ್ತೆ ಹಚ್ಚುವ ಕೆಲಸದಲ್ಲಿ ಸಿಬಿಐ ಮುಂದೆ ಬಂದಿದೆ. ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಸಿಬಿಐ ತನಿಖೆ ಪ್ರಾರಂಭ ಮಾಡಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್‌ ಬಂಧನಕ್ಕೆ ಒಳಗಾಗಿದ್ದು, ಡಿಆರ್‌ಐ ಅಧಿಕಾರಿಗಳು ಆರೋಪಿ ವಿಚಾರಣೆ ಮಾಡುತ್ತಿದ್ದಾರೆ.