# Property E-Khata: ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ-ಖಾತಾ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ಬಿಗ್‌ ಅಪ್ಡೇಟ್‌

- Link: https://hosakannada.com/news/good-news-for-property-owners-dcm-dk-shivakumars-big-update-on-e-khata/
- Published: 2025-06-20T08:32:20+00:00
- Author: Mallika

Property E-Khata: ರಾಜ್ಯದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಸಿಹಿ ಸುದ್ದಿಯನ್ನು ನೀಡಿದ್ದಾರೆ.

Sponsored

 

Advertisement

Advertisement

ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ 
ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು ಅಪ್‌ಲೋಡ್‌
ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್‌ಲೋಡ್‌ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.
ಕೆ.ಶಿವಕುಮಾರ್‌ ತಿಳಿಸಿದ್ದಾರೆ.

 

> ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ
> ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು 
> ಅಪ್‌ಲೋಡ್‌ ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್‌ಲೋಡ್‌ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ
> ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.… [pic.twitter.com/eIQbWKf97h](https://t.co/eIQbWKf97h)
> — DIPR Karnataka (@KarnatakaVarthe) [June 19, 2025](https://twitter.com/KarnatakaVarthe/status/1935662269398225356?ref_src=twsrc%5Etfw)

Advertisement
