Home News Greater Bengaluru: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ; ರಾಜ್ಯಪಾಲರಿಂದ ವಾಪಸ್!

Greater Bengaluru: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ; ರಾಜ್ಯಪಾಲರಿಂದ ವಾಪಸ್!

Hindu neighbor gifts plot of land

Hindu neighbour gifts land to Muslim journalist

Greater Bengaluru: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗೆಂದು ಕಳುಹಿಸಿದ್ದ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಸ್ಪಷ್ಟನೆ ಕೇಳಿದ್ದಾರೆ. ಈ ಮೂಲಕ ರಾಜ್ಯ ಸರಕಾರಕ್ಕೆ ವಾಪಸು ಕಳುಹಿಸಿರುವ ಕುರಿತು ವರದಿಯಾಗಿದೆ.

ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆ ವಾಪಾಸ್‌ ಕಳುಹಿಸಿದ್ದು, ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಅವರು ಹೇಳಿದರು.