ಸೋಮವಾರ, 26 ಅಕ್ಟೋಬರ್ 2026
Trending

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ- ಎಕ್ಸೆಲ್ ಕಾಲೇಜಿನ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Sponsored

ಇವರ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

Advertisement
Advertisement
Advertisement