ಶನಿವಾರ, 24 ಅಕ್ಟೋಬರ್ 2026

ಹಾರ್ದಿಕ್ ಪಟೇಲ್ ಬಿಜೆಪಿಗೆ ಇಂದು ಅಧಿಕೃತವಾಗಿ ಸೇರ್ಪಡೆ!!!

ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಇಂದು ಮುಂಜಾನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹಾರ್ದಿಕ್ ಪಟೇಲ್ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

‘ಇಂದು ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ, ನಾನು ಯಾವುದೇ ಹುದ್ದೆಗಾಗಿ ಯಾರ ಮುಂದೆಯೂ ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ ನಾನು ಕೆಲಸ ಮಾಡಲು ಬಿಜೆಪಿಗೆ ಸೇರುತ್ತಿದ್ದೇನೆ’ ಎಂದು ಅವರು ಹೇಳಿದ್ದರು. ‘ಪ್ರಧಾನಿ ಮೋದಿ ಇಡೀ ಪ್ರಪಂಚದ ಹೆಮ್ಮೆ’ ಎಂದು ಪಟೇಲ್ ಬಣ್ಣಿಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ