ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಹರೀಶ್ ಪೂಂಜಾ ಗೌರವ ಸನ್ಮಾನ
ಬೆಳ್ತಂಗಡಿ : ಸೆ 20 ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ ಸ್ವಗೃಹದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಗೌರವ ಸನ್ಮಾನ ನೆರವೇರಿಸಿದರು.
Sponsoredಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಶಿವಣ್ಣ ಶೆಟ್ಟಿ, ಕಾರ್ಯದರ್ಶಿ ಆನಂದ ಸಾಲಿಯಾನ್, ಸದಸ್ಯರುಗಳಾದ ರವೀಶ್, ಅಜಿತ್ ಕುತ್ಲೂರು, ಪ್ರಭಾಕರ ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು.




