ಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ (ಜು.7) ರಂದು ಘೋಷಣೆ ಮಾಡಲಾಗಿದೆ.
ಕಳಸ ತಾಲೂಕಿನ ತಹಶೀಲ್ದಾರ್ ಮಂಜುನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.



