Home News Heavy Rain: ನಾಳೆ (ಜೂ.25) ಈ ಜಿಲ್ಲೆಯ ಎರಡು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Heavy Rain: ನಾಳೆ (ಜೂ.25) ಈ ಜಿಲ್ಲೆಯ ಎರಡು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rain
Image source: mint

Hindu neighbor gifts plot of land

Hindu neighbour gifts land to Muslim journalist

Heavy Rain: ಜೂನ್‌ 25 ರಂದು ಈ ಜಿಲ್ಲೆಯ ಎರಡು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಮಳೆ ನಿರಂತರವಾಗಿ ಸುರಿಯುತ್ತಿದ್ದು, ಈ ಕಾರಣದಿಂದ ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (ಜೂನ್‌ 25) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷ್‌ ಅವರು ಆದೇಶಿಸಿದ್ದಾರೆ.