ಶನಿವಾರ, 24 ಅಕ್ಟೋಬರ್ 2026

Heavy Rain: ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ಪ್ರೌಢಶಾಲೆವರೆಗೆ ನಾಳೆ (ಜೂ.27) ರಜೆ ಘೋಷಣೆ

Heavy Rain: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ (ಜೂನ್‌ 27) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

School Holiday

Heavy Rain: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ (ಜೂನ್‌ 27) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ತಾಲೂಕಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ.