ಸೋಮವಾರ, 26 ಅಕ್ಟೋಬರ್ 2026
Trending

ಭಾರೀ ಮಳೆ: ನಾಳೆ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ

ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ಗಳಿಗೆ (12 ನೇ ತರಗತಿವರೆಗೆ) ದಿನಾಂಕ 02.07.2026 ರಂದು ರಜೆಯನ್ನು ಘೊಷಿಸಲಾಗಿದೆ.

Sponsored