ಕರ್ನಾಟಕದಾದ್ಯಂತ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.
Sponsored



