Home News Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ...

Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್‌- ಹವಾಮಾನ ಇಲಾಖೆ ಸೂಚನೆ

Hindu neighbor gifts plot of land

Hindu neighbour gifts land to Muslim journalist

Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಡಿ.28 ರವರೆಗೂ ಹಲವು ಕಡೆ ಭಾರೀ ಮಳೆ ಬೀಳಲಿದ್ದು, ಅಲರ್ಟ್‌ ಆಗಿರಲು ಸೂಚಿಸಲಾಗಿದೆ.
ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ.

ಇಂದು ರಾಜ್ಯದ ಕೆಲವೊಂದು ಪ್ರದೇಶಗಳಲ್ಲಿ ಲಘು ಮಳೆಯಾಗಲಿದ್ದು, ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಡಿ.27 ರ ವೇಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಆಗುವ ಸಾಧ್ಯತೆ ಇದೆ.