ಶನಿವಾರ, 24 ಅಕ್ಟೋಬರ್ 2026

ದ.ಕ: ಭಾರೀ ಮಳೆ ಹಿನ್ನೆಲೆ: ಶಾಲಾ ಕಾಲೇಜಿಗೆ ನಾಳೆ ( ಆ.4)ರಜೆ ಘೋಷಣೆ

ದ.ಕ:ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 4ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.