Home News Rain Update: ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ !!

Rain Update: ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ !!

Hindu neighbor gifts plot of land

Hindu neighbour gifts land to Muslim journalist

 

Rain Update: ಮುಂಗಾರನ್ನು ಎದುರು ನೋಡುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ(Rain Update)ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Health News: ಹೃದಯಾಘಾತ-ಪಾರ್ಶ್ವವಾಯು ಮುಖ್ಯ ಲಕ್ಷಗಳೇನು? WHO ನೀಡಿದೆ ಮಹತ್ವದ ಮಾಹಿತಿ

ಹೌದು, ಕೆಲವು ದಿನಗಳಿಂದ ರಾಜ್ಯದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆಯ ಸಿಂಚನವಾಗಿದೆ. ಹೀಗಾಗಿ ಮುಂಗಾರು ಆರಂಭದ ಮುನ್ಸೂಚನೆಯನ್ನು ವರುಣ ನೀಡಿದ್ದಾನೆ. ಈ ಬೆನ್ನಲ್ಲೇ ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಮಾ.21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Dhamasthala Sowjanya Case: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಮರು ತನಿಖೆ ಕುರಿತು…

ಅಂದಹಾಗೆ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಕಾಲ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಬಳಿಕಷಮಾ.21ರ ಬಳಿಕ ಇನ್ನಷ್ಟು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹೇಳಿದೆ.

Rain Update: ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ !!