Home News Mahesh Shetty Timarodi: ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

Mahesh Shetty Timarodi: ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

Dharmasthala Soujanya

Hindu neighbor gifts plot of land

Hindu neighbour gifts land to Muslim journalist

Mahesh Shetty Timarodi: ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನೆ ಮಾಡಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌ ಮಹೇಶ್‌ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ, ಸದ್ಯಕ್ಕೆ ಗಡಿಪಾರು ಆದೇಶ ಜಾರಿಗೆ ತರದಂತೆ ಸೂಚನೆ ನೀಡಿದೆ.

ಇದನ್ನೂ ಓದಿ:Flipkart Big Billion Days Sale 2025 ಈ ದಿನದಂದು ಕೊನೆ, ಅತಿ ದೊಡ್ಡ ರಿಯಾಯಿತಿ ಲಭ್ಯ

ಅ.8 ರವರೆಗೆ ಮಹೇಶ್‌ ತಿಮರೋಡಿ ವಿರುದ್ಧ ಗಡಿಪಾರು ಆದೇಶ ಕೈಗೊಳ್ಳದಂತೆ ಹೈಕೋರ್ಟ್‌ ಹೇಳಿದೆ.