ಸೋಮವಾರ, 26 ಅಕ್ಟೋಬರ್ 2026
Trending

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರುಗೆ ಹೈಕೋರ್ಟ್ ತಡೆಯಾಜ್ಞೆ

Dharmasthala Soujanya

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರಾದ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮಾಡಿದ್ದ ಮೂರನೇ ಆದೇಶಕ್ಕೆ ಮಾ.24ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ನೀಡಿದೆ ಎಂದು ವರದಿಯಾಗಿದೆ.

Sponsored