India: ಯಾವುದೇ ಗಂಭೀರ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟು 30 ದಿನಗಳವರೆಗೆ ಬಂಧನದಲ್ಲಿದ್ದರೆ ಅಂತಹ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಅವರ ಹುದ್ದೆಯಿಂದ ವಜಾಗೊಳಿಸುವ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿದೆ.
Sponsoredಈ ಐತಿಹಾಸಿಕ ಮಸೂದೆಯ ಪ್ರಕಾರ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿಯಾಗಲಿ, ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ಬಂಧನಕ್ಕೊಳಗಾದರೆ ಅಥವಾ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದರೆ ತಕ್ಷಣ ಅವರನ್ನು ಸಾಂವಿಧಾನಿಕ ಹುದ್ದೆಗಳಿಂದ ಕೆಳಗಿಸಲು ಕಾಯ್ದೆಯ ಅವಕಾಶ ಕಲ್ಪಿಸಲಿದೆ.
ಆಡಳಿತದಲ್ಲಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಮಹತ್ವದ ಹೆಜ್ಜೆಯಾಗಿ ಈ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ಯೋಜನೆಯನ್ನು ಭಾರತ ಸರ್ಕಾರ ಪ್ರಕಟಿಸಲಿದೆ.
Accident: ಪುತ್ತೂರು: ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್!




