ಶನಿವಾರ, 24 ಅಕ್ಟೋಬರ್ 2026

ಅಂತ್ಯೋದಯ-ಬಿಪಿಎಲ್ ಪಡಿತರ ಚೀಟಿದಾರ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ!

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜನವರಿ 10ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಿದೆ.

ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು, ತಹಶೀಲ್ದಾರ್ ಮತ್ತು ಇಲಾಖಾ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ