ಬೆಂಗಳೂರು: ಆಗಸ್ಟ್ 2 ರಂದು ನಡೆದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ.
Sponsoredಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಆಗಸ್ಟ್ 6 ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ವೆಬ್‌ಸೈಟ್ ಪರಿಶೀಲಿಸಿ.
https://x.com/KEA_karnataka/status/2084342798422286503





